ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ನಾಸಿರ್ ಹುಸೇನ್ (59) ಕುಸಿದು ಬಿದ್ದು ಸಾವು …
ಉಡುಪಿ: ದಿನಾಂಕ:01-03-2026(ಹಾಯ್ ಉಡುಪಿ ನ್ಯೂಸ್) ಉಡುಪಿ ಜಿಲ್ಲಾ ಪೊಲೀಸರು ಆಯೋಜಿಸಿದ್ದ ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್...
