Spread the love

ಉಡುಪಿ: ದಿನಾಂಕ:23-08-2024 (ಹಾಯ್ ಉಡುಪಿ ನ್ಯೂಸ್)

ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಗುಂಡಿಬೈಲು ವಾರ್ಡಿನ ಸದಸ್ಯರಾದ ಶ್ರೀ ಪ್ರಭಾಕರ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ವಳಕಾಡು ವಾರ್ಡಿನ ಸದಸ್ಯರಾದ ಶ್ರೀಮತಿ ರಜನಿ ಹೆಬ್ಬಾರ್ ಆಯ್ಕೆಯಾಗಿದ್ದಾರೆ.

error: No Copying!