Spread the love

ದಿನಾಂಕ:14-09-2024( ಹಾಯ್ ಉಡುಪಿ ನ್ಯೂಸ್)

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಪು ಪಡುವಿನ ವಿದ್ಯಾರ್ಥಿಯಾದ ಸನ್ವಿತ್ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನ ಮತ್ತು ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

error: No Copying!