ರಾಜ್ಯ ಸುದ್ದಿ ಹಳ್ಳಿಯಿಂದ ದೆಹಲಿಯವರೆಗೆ ಸಿದ್ದರಾಮಯ್ಯರಿಗೆ ಬೆಂಬಲ: ಡಿ.ಕೆ.ಶಿವಕುಮಾರ್ 24/09/2024 Spread the love ಬೆಂಗಳೂರು: ದಿನಾಂಕ:24-09-2024 (ಹಾಯ್ ಉಡುಪಿ ನ್ಯೂಸ್) ನಮ್ಮ ಪಕ್ಷ ಮತ್ತು ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ, ಹಳ್ಳಿಯಿಂದ ದೆಹಲಿಯವರೆಗೂ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಲಿದೆ.ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ರಾದ ಡಿಕೆ ಶಿವಕುಮಾರ್ ಅವರು ಇಂದು ಬೆಂಗಳೂರಿನಲ್ಲಿ ಹೇಳಿದ್ದಾರೆ. Post navigation Previous Previous post: ಕಾರ್ಕಳ: ಎಟಿಎಂ ಕಾರ್ಡ್ ಬದಲಾಯಿಸಿ ವಂಚನೆNext Next post: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ:ಆರ್.ಅಶೋಕ್