Spread the love

ಉಡುಪಿ: ದಿನಾಂಕ:08-11-2024(ಹಾಯ್ ಉಡುಪಿ ನ್ಯೂಸ್) ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷರು,ಮಾಜಿ ಲೋಕಸಭಾ ಸದಸ್ಯರು,ಮಾಜಿ ಸಚಿವರು ಆಗಿರುವ ಶ್ರೀ ಜಯಪ್ರಕಾಶ್ ಹೆಗ್ಡೆ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಅಪರಾಹ್ನ ಸಾರ್ವಜನಿಕ ರಿಂದ ಅಹವಾಲು ಸ್ವೀಕರಿಸಿದರು.

error: No Copying!