Spread the love

ಹೆಬ್ರಿ: ದಿನಾಂಕ:19-11-2024 (ಹಾಯ್ ಉಡುಪಿ ನ್ಯೂಸ್) ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್ಕೌಂಟರ್ ನಡೆದಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ.

error: No Copying!