ಉಡುಪಿ: ದಿನಾಂಕ: 25-11-2024( ಹಾಯ್ ಉಡುಪಿ ನ್ಯೂಸ್)
ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ -2024 ರ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಐಎಎಸ್, ಅವರು ನೆರವೇರಿಸಿದರು. ಕ್ರೀಡಾಕೂಟ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. ವಿಶೇಷ ಆಹ್ವಾನಿತರಾಗಿ ಶ್ರೀ ಮಿಥುನ್ ಹೆಚ್ ಎನ್ ಐಪಿಎಸ್ ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪಡೆ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.