Spread the love

ಉಡುಪಿ: ದಿನಾಂಕ:29-11-2024(ಹಾಯ್ ಉಡುಪಿ ನ್ಯೂಸ್)

ಇಂದು ತೆರೆದ ಮನೆ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಶಾಲೆಯ ಮಕ್ಕಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳು ಸಂಚಾರ ನಿಯಮ, ಸೈಬರ್ ಅಪರಾಧಗಳು ಮತ್ತು ಪೋಕ್ಸೋ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿದರು.

error: No Copying!