ಉಡುಪಿ ಸುದ್ದಿ ಉಡುಪಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಂದ ಅಂಬೇಡ್ಕರ್ ಪ್ರತಿಮೆಗೆ ಗೌರವ ನಮನ 06/12/2024 1 min read Spread the love ಉಡುಪಿ: ದಿನಾಂಕ:06-12-2024(ಹಾಯ್ ಉಡುಪಿ ನ್ಯೂಸ್) ಡಾ .ಬಿ .ಆರ್ ಅಂಬೇಡ್ಕರ್ ರವರ ಪರಿನಿರ್ವಾಣ ದಿನದ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರವರು ಅಂಬೇಡ್ಕರ್ ರವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. Continue Reading Previous Previous post: ಕುಂದಾಪುರ: ಆಟೋ ರಿಕ್ಷಾದಲ್ಲಿ ದನ ಕಳ್ಳತನNext Next post: ಉಡುಪಿ: ಗಾಂಜಾ ಸೇವನೆ ಮಾಡಿದ್ದ ಯುವಕನ ಬಂಧನ