ಕುಂದಾಪುರ: ದಿನಾಂಕ:19-12-2024( ಹಾಯ್ ಉಡುಪಿ ನ್ಯೂಸ್) ಕುಂದಾಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೇಶ್ವರ ಹಾಗೂ ಬೀಜಾಡಿ ಗ್ರಾಮದ ರಿಕ್ಷಾ ನಿಲ್ದಾಣಕ್ಕೆ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ರಿಕ್ಷಾ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರ ನಿಯಮಗಳು ಮತ್ತು ಕಾನೂನು ಪಾಲನೆ ಬಗ್ಗೆ ಮಾಹಿತಿ ನೀಡಿದರು