ಉಡುಪಿ: ದಿನಾಂಕ:08-01-2025(ಹಾಯ್ ಉಡುಪಿ ನ್ಯೂಸ್) ಉಡುಪಿ ಮಹಿಳಾಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಇಂದು CSI Boys Boarding Home nehalaya ಉಡುಪಿ ಇಲ್ಲಿಗೆ ಭೇಟಿ ನೀಡಿ ಮಕ್ಕಳಿಗೆ , ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ,ಲೈಂಗಿಕ ದೌರ್ಜನ್ಯ ಮತ್ತು ಅದರ ತಡೆ, ಬಾಲ್ಯವಿವಾಹ, ಮಕ್ಕಳ ಸುರಕ್ಷತೆ, ಸೈಬರ್ ಕ್ರೈಂ, ಕುರಿತು ಜಾಗೃತಿ ಮೂಡಿಸಿದರು.