ಕರಾವಳಿ ಸುದ್ದಿ ಕಾರ್ಕಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 12/01/2025 1 min read Spread the love ದಿನಾಂಕ:12-01-2025(ಹಾಯ್ ಉಡುಪಿ ನ್ಯೂಸ್) ಕಾರ್ಕಳ: “ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ” ಕಾರ್ಯಕ್ರಮದ ಅಂಗವಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ವತಿಯಿಂದ ಠಾಣಾ ವ್ಯಾಪ್ತಿಯ ಕುಕ್ಕುಂದೂರು ಗ್ರಾಮ ಪಂಚಾಯತ್ ಬಳಿ ರಸ್ತೆ ಸುರಕ್ಷತಾ ನಿಯಮಗಳು ಹಾಗೂ ಜಾಗೃತಿ ಸಲಹೆ ಸೂಚನೆಗಳನ್ನು ನೀಡಲಾಯಿತು. Continue Reading Previous Previous post: ಗಗನ ಯಾತ್ರಿ ಸುನಿತಾ ವಿಲಿಯಮ್ಸ್ 12 ವರ್ಷಗಳ ನಂತರ ಮೊದಲ ಬಾಹ್ಯಾಕಾಶ ನಡಿಗೆಗೆ ಹೋಗಲಿದ್ದಾರೆNext Next post: ಉಡುಪಿ: ಪಾಲುದಾರಿಕೆಯ ವ್ಯವಹಾರದಲ್ಲಿ ಕಾರ್ಕಳದ ವ್ಯಕ್ತಿಗೆ 2ಕೋಟಿ ವಂಚನೆ