Spread the love

ಕಾರ್ಕಳ: ದಿನಾಂಕ:14-01-2025( ಹಾಯ್ ಉಡುಪಿ ನ್ಯೂಸ್)

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ 36 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಠಾಣಾ ವ್ಯಾಪ್ತಿಯ ಮುಡಾರು ಗ್ರಾಮದ ಬಜಗೋಳಿ ಎಂಬಲ್ಲಿ ಯುವಕರಿಗೆ ರಸ್ತೆ ಸಂಚಾರ ನಿಯಮಗಳು ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

error: No Copying!