Spread the love

ಬೆಳಗಾವಿ: ದಿನಾಂಕ:19-01-2025(ಹಾಯ್ ಉಡುಪಿ ನ್ಯೂಸ್) ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ್ ಅವರು ಇಂದು ದಕ್ಷಿಣ ಕಾಶಿ ಖ್ಯಾತಿಯ ಬೆಳಗಾವಿಯ ಶ್ರೀ ಕಪಿಲೇಶ್ವರ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

error: No Copying!