ಕರಾವಳಿ ಸುದ್ದಿ ಗಂಗೊಳ್ಳಿ ಪೊಲೀಸರಿಂದ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಮಾಹಿತಿ 21/01/2025 1 min read Spread the love ಗಂಗೊಳ್ಳಿ: ದಿನಾಂಕ:21-01-2025 (ಹಾಯ್ ಉಡುಪಿ ನ್ಯೂಸ್) ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆಲೂರು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಹಾಗೂ 112 ಸಹಾಯವಾಣಿ, ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. Continue Reading Previous Previous post: ಶಂಕರನಾರಾಯಣ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ;ಈರ್ವರ ಬಂಧನNext Next post: ಬ್ರಹ್ಮಾವರ: ಬ್ಯಾಂಕ್ ಖಾತೆ ಅಪ್ಡೇಟ್ ಮಾಡಲೆಂದು ನಂಬಿಸಿ ಮಹಿಳೆಗೆ ವಂಚನೆ