
ಉಡುಪಿ: ದಿನಾಂಕ:27-01-2025(ಹಾಯ್ ಉಡುಪಿ ನ್ಯೂಸ್) ಉಡುಪಿ ಜಿಲ್ಲಾಡಳಿತದ ವತಿಯಿಂದ ಆಚರಿಸಿದ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ನೆರವೇರಿಸಲಾಯಿತು.ಕಂದಾಯ ಸಚಿವ ಶ್ರೀ ಕ್ರಿಷ್ಣ ಭೈರೇಗೌಡ ಅವರು ಧ್ವಜಾರೋಹಣ ನೆರವೇರಿಸಿ ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು.ಉಡುಪಿ ಜಿಲ್ಲೆಯ ಶಾಸಕರುಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.