ಉಡುಪಿ: ದಿನಾಂಕ:30-01-2025(ಹಾಯ್ ಉಡುಪಿ ನ್ಯೂಸ್) ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ “ಹುತಾತ್ಮರ ದಿನ”ದ ಅಂಗವಾಗಿ ಇಂದು ಮೌನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಸಿದ್ದಲಿಂಗಪ್ಪ ಎಸ್ ಟಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ, ಪೊಲೀಸ್ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.