
ಉಡುಪಿ: ದಿನಾಂಕ:02-02-2025 (ಹಾಯ್ ಉಡುಪಿ ನ್ಯೂಸ್) ಮಣಿಪಾಲ ಪೊಲೀಸ್ ಠಾಣೆಯ ವತಿಯಿಂದ PSPH MAHE Manipal ಕಾಲೇಜು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ Traffic management and Rules ಬಗ್ಗೆ ಇಂದು ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 75 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ ಪೊಲೀಸ್ ನಿರೀಕ್ಷಕರು ಮಣಿಪಾಲರವರು
ರಸ್ತೆ ಸಂಚಾರ ನಿಯಮಗಳ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು .