Spread the love

ಕಾರ್ಕಳ: ದಿನಾಂಕ:06-02-2025(ಹಾಯ್ ಉಡುಪಿ ನ್ಯೂಸ್) ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಡೆಯುತ್ತಿರುವ ತೆರೆದ ಮನೆ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ನಿಟ್ಟೆ ಗ್ರಾಮದ ಕಲಂಬಾಡಿ ಪದವು ಹಿರಿಯ ಪ್ರಾಥಮಿಕ ಶಾಲೆ ಇಲ್ಲಿಗೆ ಭೇಟಿ ನೀಡಿ ಮಕ್ಕಳಿಗೆ ಪೋಕ್ಸೋ ಕಾಯ್ದೆ, ಸಂಚಾರಿ ನಿಯಮ ಗಳು ಮತ್ತು ತುರ್ತು ಸಂದರ್ಭದಲ್ಲಿ 112 ಗೆ ಕರೆ ಮಾಡುವಂತೆ ಮಾಹಿತಿ ನೀಡಿದರು.

error: No Copying!