Spread the love

ಬೆಂಗಳೂರು:  ಕುಂಭಮೇಳಕ್ಕೆ ಭೇಟಿ ನೀಡಿದ್ದು, ಈಗ ಶಿವರಾತ್ರಿ ಅಂಗವಾಗಿ ಇಶಾ ಫೌಂಡೇಶನ್ ಗೆ ಭೇಟಿ ನೀಡಿರುವುದರ ಬಗ್ಗೆ ತಮ್ಮ ವಿರುದ್ಧ ವ್ಯಕ್ತವಾಗುತ್ತಿರುವ ಟೀಕೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ ಎಂದು ಡಿಕೆ ಶಿವಕುಮಾರ್ ಟೀಕಾಕಾರರಿಗೆ ಖಡಕ್ ಉತ್ತರ ಕೊಟ್ಟಿದ್ದಾರೆ.

error: No Copying!