Spread the love

ಅಮಾಸೆಬೈಲು: ದಿನಾಂಕ:14-03-2025(ಹಾಯ್ ಉಡುಪಿ ನ್ಯೂಸ್)

ಅಮಾಸೆಬೈಲು ಪೊಲೀಸ್ ಠಾಣೆಯ ಪೊಲೀಸರಿಂದ ಠಾಣೆಯ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಟ್ಟು ವಿನ ಶಾಲಾ ಮಕ್ಕಳನ್ನು ಠಾಣೆಗೆ ಕರೆಯಿಸಿ ತೆರೆದ ಮನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು . ಶಾಲೆಯ ಮಕ್ಕಳಿಗೆ ಕಾನೂನುಗಳ ಬಗ್ಗೆ ಪೋಕ್ಸೋ ಕಾಯ್ದೆ,ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಪೊಲೀಸರು ಮಾಹಿತಿಯನ್ನು ನೀಡಿದರು.

error: No Copying!