Spread the love

ಕಾರ್ಕಳ: ದಿನಾಂಕ:15-03-2025(ಹಾಯ್ ಉಡುಪಿ ನ್ಯೂಸ್)

ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸರು ಠಾಣೆಯ ವ್ಯಾಪ್ತಿಯ ಕಸಬಾ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ ಕಾಬೆಟ್ಟು ಗೆ ಭೇಟಿ ನೀಡಿ ಮಕ್ಕಳಿಗೆ ಕಾನೂನುಗಳ ಬಗ್ಗೆ ಅರಿವು , ಪೋಕ್ಸೋ ಕಾಯ್ದೆ,ರಸ್ತೆ ಸುರಕ್ಷತಾ ನಿಯಮಗಳ ಪಾಲನೆ, ERSS 112 , ಬಗ್ಗೆ ಮಾಹಿತಿಯನ್ನು ನೀಡಿದರು.

error: No Copying!