Spread the love

ಕಾಪು: ದಿನಾಂಕ:03-04-2025(ಹಾಯ್ ಉಡುಪಿ ನ್ಯೂಸ್)

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆನಂದ ತೀರ್ಥ ಶಾಲೆ ಕುಂಜಾರು ಗಿರಿ ಕುರ್ಕಾಲು ಇಲ್ಲಿನ ವಿದ್ಯಾರ್ಥಿಗಳಿಗೆ ಹೊಸದಾಗಿ ಜಾರಿಗೆ ಬಂದ  ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ, ಭಾರತೀಯ ಸಾಕ್ಷಾ ಅಧಿನಿಯಮ ಕಾನೂನು ಗಳ ಬಗ್ಗೆ ಮಾಹಿತಿ ನೀಡಿದರು.

ನಂತರ ವಿದ್ಯಾರ್ಥಿಗಳಿಗೆ ಕಾನೂನು ವಿಚಾರ ದಲ್ಲಿ 20 ಅಂಕಗಳಿಗೆ ಲಿಖಿತ ಪರೀಕ್ಷೆ ನೆಡೆಸಿದ್ದು. ಅದರಲ್ಲಿ ಹೆಚ್ಚಿನ ಅಂಕ ಪಡೆದ 3 ಜನ ವಿದ್ಯಾರ್ಥಿನಿಯರಿಗೆ ಬಹುಮಾನವನ್ನು ನೀಡಲಾಯಿತು.

error: No Copying!