ಕರಾವಳಿ ಸುದ್ದಿ ಕಾರ್ಕಳದ ಶ್ರೀಮತಿ ವಾಣಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ 27/05/2025 Spread the love ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ಸರಕಾರಿ ನೌಕರರ ಸಂಘದ ವತಿಯಿಂದ ಜರುಗಿದ ಸ್ಪರ್ಧೆಯಲ್ಲಿ ಶ್ರೀಮತಿ ವಾಣಿಯವರು ಸ್ಪರ್ದಿಸಿ ಮೂರು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕಾರ್ಕಳ ನ್ಯಾಯಾಂಗ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. Post navigation Previous Previous post: ಕನ್ನಡಿಗರ ಒಳಧ್ವನಿ…….Next Next post: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.) ವತಿಯಿಂದ ಉದ್ಯಮ ಮೇಳ ಮತ್ತು ಆಹಾರ ಮೇಳ ಸಂಪನ್ನ