
ದಿನಾಂಕ:30-05-2025(ಹಾಯ್ ಉಡುಪಿ ನ್ಯೂಸ್)
ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಜರುಗಿದ ರಾಜ್ಯ ಸರಕಾರಿ ನೌಕರರ 2025 ನೇ ಸಾಲಿನ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ
ಉಡುಪಿ ತಾಲೂಕಿನ, ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ, ಲಾವಣ್ಯ.ಎಲ್ ಇವರು ಅಥ್ಲೆಟಿಕ್ ವೈಯುಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿ, ಮೇಘಾಲಯದಲ್ಲಿ ನೆಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ.