
ಉಡುಪಿ: ದಿನಾಂಕ:30-05-2025(ಹಾಯ್ ಉಡುಪಿ ನ್ಯೂಸ್)ಮಿಜೋರಾಂ ರಾಜ್ಯದ ಮಾಜಿ ರಾಜ್ಯಪಾಲರಾದ ಕುಮ್ಮನಂ ರಾಜಶೇಖರನ್ ಅವರನ್ನು ಇಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಶುಕ್ರವಾರ ಭೇಟಿ ಮಾಡಿ ಅವರಿಗೆ ಶಾಲು ಹೊದಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಉದ್ಯಮಿ ವಸಂತ್ ಕುಮಾರ್ ,ಶ್ರೀ ಕುಮಾರ್ ,ರಮೇಶ್ ,ಪ್ರಶಾಂತ್ ಕರವೇ ಜಿಲ್ಲಾ ಸದಸ್ಯ ನಾಗರಾಜ್ ಉಪಸ್ಥಿತರಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.