ಉಡುಪಿ ಸುದ್ದಿ ಉಡುಪಿ ಜಿಲ್ಲಾ ನೂತನ ಪೊಲೀಸ್ ಅಧೀಕ್ಷಕರಿಂದ ಅಧಿಕಾರಿಗಳೊಂದಿಗೆ ಸಭೆ 30/05/2025 Spread the love ಉಡುಪಿ:ದಿನಾಂಕ:30-05-2025(ಹಾಯ್ ಉಡುಪಿ ನ್ಯೂಸ್) ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಹರಿರಾಮ್ ಶಂಕರ್ ಐಪಿಎಸ್ ರವರು ಇಂದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. Post navigation Previous Previous post: ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರಿಂದ ಮಿಜೋರಾಂನ ಮಾಜಿ ರಾಜ್ಯಪಾಲರ ಭೇಟಿNext Next post: ಬೈಂದೂರು: ಬಸ್ ಚಾಲಕ ಕಾಣೆಯಾಗಿದ್ದಾರೆ