
ಕುಂದಾಪುರ: ದಿನಾಂಕ:31-05-2025(ಹಾಯ್ ಉಡುಪಿ ನ್ಯೂಸ್)
ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಾರ್ ಕರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ, ಅಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ (ರಿ ), ಅಭಿಯೋಗ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ *ವಿಶ್ವ ತಂಬಾಕು ನಿಷೇದ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ ನಡೆಯಿತು