ಕರಾವಳಿ ಸುದ್ದಿ ಉಳ್ಳಾಲ:12ನೇ ಮಹಡಿಯಿಂದ ಕೆಳಕ್ಕೆ ಬಿದ್ದು ವಿದ್ಯಾರ್ಥಿನಿ ಸಾವು 13/06/2025 Spread the love ಉಳ್ಳಾಲ: ದಿನಾಂಕ:13-06-2025(ಹಾಯ್ ಉಡುಪಿ ನ್ಯೂಸ್) ಬಹುಮಹಡಿ ವಸತಿ ಸಮುಚ್ಚಯದ 12ನೇ ಮಹಡಿಯ ಬಾಲ್ಕನಿಯಿಂದ ಬಟ್ಟೆ ಒಣಗಲು ಹಾಕುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಕುತ್ತಾರು ಎಂಬಲ್ಲಿ ಸಂಭವಿಸಿದೆ. Post navigation Previous Previous post: ಹ್ರದಯಾಘಾತದಿಂದ ಕರಿಷ್ಮಾ ಕಪೂರ್ ಮಾಜಿ ಪತಿ ನಿಧನNext Next post: ಮಂಗಳೂರು: ವಿಶೇಷ ಕಾರ್ಯಪಡೆ ಘಟಕ ಉದ್ಘಾಟನೆ