Spread the love

ಮಂಗಳೂರು: ದಿನಾಂಕ:13-06-2025(ಹಾಯ್ ಉಡುಪಿ ನ್ಯೂಸ್) ಕರಾವಳಿ ಜಿಲ್ಲೆಗಳ ಕೋಮು ಸಂಘರ್ಷ ನಿಗ್ರಹಕ್ಕಾಗಿ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು ಗ್ರಹ ಸಚಿವ ಡಾ.ಜಿ.ಪರಮೇಶ್ವರ ಅವರು ಉದ್ಘಾಟಿಸಿದರು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ವಿಶೇಷ ಕಾರ್ಯಪಡೆ ಕಚೇರಿ ಕಾರ್ಯಾಚರಣೆ ನಡೆಸಲಿದೆ.

error: No Copying!