ರಾಜ್ಯ ಸುದ್ದಿ ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ 18/06/2025 Spread the love ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ರಾಜ್ಯ ಸರ್ಕಾರವು ನೇಮಕಗೊಳಿಸಿದೆ. ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. Continue Reading Previous Previous post: ಸಾವಿನ ಮಾರ್ಗಗಳ ಹುಡುಕಾಟದಲ್ಲಿ ಮಾನವ ಜನಾಂಗ……….Next Next post: ಉಡುಪಿ ಬೀಡಿನ ಗುಡ್ಡೆಯಲ್ಲಿ ಕಾರು ಕಳ್ಳತನ; ರಾತ್ರಿ ಪೊಲೀಸ್ ರೌಂಡ್ಸ್ ಬಿಗಿ ಗೊಳಿಸಲು ಸ್ಥಳೀಯರ ಮನವಿ