Spread the love

ಉಡುಪಿ: ದಿನಾಂಕ:21-06-2025(ಹಾಯ್ ಉಡುಪಿ ನ್ಯೂಸ್) ಉಡುಪಿ ನಗರ ಠಾಣಾ ಪೊಲೀಸರು ಠಾಣಾ ವ್ಯಾಪ್ತಿಯ ಕುತ್ಪಾಡಿ ಗ್ರಾಮದಲ್ಲಿ ಇರುವ ಬಿಸಿಎಂ ಹಾಸ್ಟೆಲ್ ಗೆ ಭೇಟಿ ನೀಡಿ ಹಾಸ್ಟೆಲ್ ವಾರ್ಡನ್ ಮತ್ತು ವಿದ್ಯಾರ್ಥಿಗಳ ಜೊತೆಗೆ ಸೈಬರ್ ಫ್ರಾಡ್, ಮಾದಕ ವಸ್ತುಗಳಿಂದ ಆಗುವ ಪರಿಣಾಮ, ಮತ್ತು ಸಂಚಾರ ನಿಯಮ, 112 , ಬಗ್ಗೆ ಮಾಹಿತಿ ನೀಡಿ ಕುಂದು ಕೊರತೆಗಳ ಬಗ್ಗೆ ವಿಚಾರಿಸಿದರು.

error: No Copying!