Spread the love

ಗಂಗೊಳ್ಳಿ: ದಿನಾಂಕ:25-06-2025(ಹಾಯ್ ಉಡುಪಿ ನ್ಯೂಸ್) ಗಂಗೊಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯ ಹಕ್ಲಾಡಿ ಸ.ಹಿ.ಪ್ರಾ.ಶಾಲೆಗೆ  ಗಂಗೊಳ್ಳಿ ಪೊಲೀಸ್ ಠಾಣೆಯ ಬೀಟ್ ಸಿಬ್ಬಂದಿಯವರು ಭೇಟಿ ನೀಡಿ  ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಹಾಗೂ 112 ಸಹಾಯವಾಣಿ,ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

error: No Copying!