Spread the love

ಕುಂದಾಪುರ : ದಿನಾಂಕ:27-06-2025(ಹಾಯ್ ಉಡುಪಿ ನ್ಯೂಸ್) ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯಿತಿಯ ಮಚ್ಚಟ್ಟು ಗ್ರಾಮದ ತೊಂಬಟ್ಟು – ಕಬ್ಬಿನಾಲೆ ಸಂಪರ್ಕ ಸೇತುವೆ ತುರ್ತು ನಿರ್ಮಾಣದ ಕುರಿತು   ಉಡುಪಿ ಜಿಲ್ಲಾ ಧಿಕಾರಿ ಸ್ವರೂಪ ಟಿ.ಕೆ ಅವರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು .ಈ ಸಮಯದಲ್ಲಿ ಹಾಜರಿದ್ದ ಸ್ಥಳೀಯರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದು ಕೊಂಡರು.

error: No Copying!