Spread the love

ದಿನಾಂಕ:30-06-2025(ಹಾಯ್ ಉಡುಪಿ ನ್ಯೂಸ್) ಬ್ರ  ಮನವಿ ಸಲ್ಲಿಸಲಾಯಿತು.

ಈ ಬಗ್ಗೆ ಯಾವುದೇ ರಾಜಕೀಯ ಯಾವುದೇ ಸಂಘಟನೆಗಳ ಒತ್ತಡಕ್ಕೆ ಮಣಿಯದೆ ನೈಜ ಆರೋಪಿಗಳನ್ನು ಶಿಘ್ರವಾಗಿ ಬಂದಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಜಮಾಆತಿನ ಅಧ್ಯಕ್ಷರು ಮೊಹಮ್ಮದ್ ಶಬೀರ್, ಉಪಾದ್ಯಕ್ಷರು ಆಗಿರುವ ಸುಜಿದ್ ಖಾನ್,ಖಜಾಂಜಿ ಹಬೀಬ್ ಉಡುಪಿ, ಹಾತಿಂ ಸಾಹೇಬ್ ಕುಂಜಾಲ್ ಹಾಗೂ ಸ್ಥಳೀಯ ಮುಸ್ಲಿಂ ಭಾಂದವರು ಉಪಸ್ಥಿತರಿದ್ದು ಬ್ರಹ್ಮವಾರ ಠಾಣಾಧಿಕಾರಿಗೆ ಮನವಿ ನೀಡಿದರು..

error: No Copying!