Spread the love

ದಿನಾಂಕ:03-07-2025(ಹಾಯ್ ಉಡುಪಿ ನ್ಯೂಸ್)

ಕೋಟ: ಇನ್ನರ್ ವೀಲ್ ಕ್ಲಬ್ ಕೋಟ ಸಾಲಿಗ್ರಾಮ 2025-26ರ ಸಾಲಿನ ನೂತನ ಅಧ್ಯಕ್ಷರಾಗಿ  ನಮಿತಾ ನರಸಿಂಹ ಪ್ರಭು ಆಯ್ಕೆಯಾದರು. ಇವರು ಜಿ.ಎಸ್.ಬಿ. ಮಹಿಳಾ ಸಂಘ ಕಾಶೀಮಠ ಕೋಟ ಇದರ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು ಈ ಹಿಂದೆಯೂ ಕೂಡಾ 2018-19ರ ಸಾಲಿನ ಇನ್ನರ್‌ವೀಲ್ ಕೋಟ ಸಾಲಿಗ್ರಾಮದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅನುಭವ ಇವರಿಗಿದೆ. ಹಾಗೂ ಇನ್ನಿತರ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

error: No Copying!