
ದಿನಾಂಕ:05-07-2025(ಹಾಯ್ ಉಡುಪಿ ನ್ಯೂಸ್)
ಕೋಟ: ವಕ್ವಾಡಿ ಸಾರ್ವಜನಿಕ ಗಣೇಶೋತ್ಸವದ 32ನೇ ಸಾಲಿನ ಅಧ್ಯಕ್ಷರಾಗಿ ಕಲಾವಿದ ಗಿರೀಶ್ ಆಚಾರ್ ವಕ್ವಾಡಿ ಹಾಗೂ ಕಾರ್ಯದರ್ಶಿಯಾಗಿ ಕೃಷ್ಣ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.
ಇತ್ತೀಚಿಗೆ ಗಣೇಶೋತ್ಸವ ಸಮಿತಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ವಕ್ವಾಡಿ ಮಹಾಲಿಂಗೇಶ್ವರ ಸನ್ನಿದಾನದಲ್ಲಿ ಕಳೆದ 32 ವರ್ಷಗಳಿಂದ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿದೆ