Spread the love

ಬೈಂದೂರು: ದಿನಾಂಕ:08-07-2025(ಹಾಯ್ ಉಡುಪಿ ನ್ಯೂಸ್) ಬೈಂದೂರು ತಾಲೂಕು ಕಛೇರಿಯಲ್ಲಿ ನಡೆದ “ಲಿಂಗತ್ವಾಧಾರಿತ ದೌರ್ಜನ್ಯ ವಿರುದ್ಧ ರಾಷ್ಟ್ರಿಯ ಅಭಿಯಾನ” ಕಾರ್ಯಕ್ರಮದಲ್ಲಿ PSI ರವರು ಮಾತನಾಡಿ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳು,ಮತ್ತು ಸಂಚಾರಿ ನಿಯಮಗಳು,ಸೇರಿದಂತೆ ಇತರ ಮಾಹಿತಿಯನ್ನು ನೀಡಿದರು.

error: No Copying!