Spread the love

ದಿನಾಂಕ:17-07-2025(ಹಾಯ್ ಉಡುಪಿ ನ್ಯೂಸ್)

ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ. ಕೆ. ವಾಸುದೇವ ಅವರು ಅಲ್ಪ ಕಾಲದ ಅಸೌಖ್ಯದಿಂದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಿಧನ ಕಾಲಕ್ಕೆ ಅವರಿಗೆ 87 ವರ್ಷ ವಯಸ್ಸಾಗಿತ್ತು.ಅವರು ವೃತ್ತಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.

error: No Copying!