
ಉಡುಪಿ: ದಿನಾಂಕ:17-07-2025 (ಹಾಯ್ ಉಡುಪಿ ನ್ಯೂಸ್) ಉಡುಪಿ ಜಿಲ್ಲೆಯ ಪೊಲೀಸ್ ಘಟಕದಲ್ಲಿ ಕಳೆದ 28 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಕಳೆದ 3 ವರ್ಷ ಗಳಿಂದ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ರಾಮಚಂದ್ರ CHC 2043 ಅವರು ಅನಾರೋಗ್ಯದಿಂದ ಇಂದು ಮರಣ ಹೊಂದಿರುತ್ತಾರೆ.
ಅವರ ಕುಟುಂಬದವರಿಗೆ ಬಂಧು ಮಿತ್ರರಿಗೆ ದುಃಖ ಭರಿಸುವ ಶಕ್ತಿ ದೊರೆಯಲೆಂದು ಪ್ರಾರ್ಥಿಸುತ್ತಾ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಮೃತರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಅರ್ಪಿಸಿದರು.