Spread the love

ಉಡುಪಿ: ಮಾ 26(ಹಾಯ್ ಉಡುಪಿ ನ್ಯೂಸ್) ನಗರದ ಜುಮ್ಮಾ ಮಸೀದಿ ಮುಂಭಾಗದಲ್ಲಿದ್ದ ಗುಜರಿ ಅಂಗಡಿ ಇದ್ದ ಸ್ಥಳದಲ್ಲಿ ಅಕ್ರಮವಾಗಿ ನಿರ್ಮಾಣವಾಗಿದೆ ಎನ್ನಲಾದ ಜರಾ ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡವನ್ನು ಇಂದು ಬೆಳ್ಳಂಬೆಳಿಗ್ಗೆ ನಗರಸಭೆಯ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಕೆಡವುವ ಕಾರ್ಯಾಚರಣೆ ಯನ್ನು ನಡೆಸಿದ್ದಾರೆ.

error: No Copying!