IMG_20250830_191628.jpg
Spread the love

ಉಡುಪಿ: ದಿನಾಂಕ:30-08-2025(ಹಾಯ್ ಉಡುಪಿ ನ್ಯೂಸ್) ಸುದೀರ್ಘ 9 ದಿನ ನಿರಂತರ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡುವ ಮೂಲಕ ವಿಶ್ವದಾಖಲೆ ಬರೆದ “ವಿದುಷಿ ದೀಕ್ಷಾ ವಿ” ಅವರಿಗೆ ಇಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್” ಗೌರವ ಪ್ರಧಾನ ಸಮಾರಂಭ ನಡೆಯಿತು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ದೀಕ್ಷಾ ಅವರನ್ನು ಗೌರವಿಸಿದರು . ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ ಹಾಗೂ ಗಣ್ಯರು ಉಪಸ್ಥಿತರಿದ್ದರು.

error: No Copying!