FB_IMG_1760618282964.jpg
Spread the love

ದಿನಾಂಕ :16-10-2025(ಹಾಯ್ ಉಡುಪಿ ನ್ಯೂಸ್) ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾದ ಮಹಿಳಾ ಪೊಲೀಸ್ ಸಮಾವೇಶ-2025 ನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಇಂದು ಉದ್ಘಾಟನೆ ಮಾಡಿದರು. ವಿಶೇಷ ಅತಿಥಿಗಳಾಗಿ ಡಾ. ಸುಜಾತ ಬಿ ಎಸ್ ಅಸೋಸಿಯೇಟ್ ಪ್ರೊಫೆಸರ್ ಕೆಎಂಸಿ ಮಣಿಪಾಲ ಇವರು ಭಾಗವಹಿಸಿದ್ದರು ಹಾಗೂ ಜಿಲ್ಲೆಯ ಎಲ್ಲಾ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಾವೇಶದಲ್ಲಿ ಹಾಜರಿದ್ದರು.

error: No Copying!