FB_IMG_1761052783851.jpg
Spread the love

ದಿನಾಂಕ:21-10-2025(ಹಾಯ್ ಉಡುಪಿ ನ್ಯೂಸ್)

ಉಡುಪಿ:ದಿನಾಂಕ : 21-10-2025 ರಂದು ಪೊಲೀಸ್ ಹುತಾತ್ಮರ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ತವ್ಯದಲ್ಲಿ ಹುತಾತ್ಮರಾದ ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಮನವನ್ನು ಸಲ್ಲಿಸುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಎ. ಸಮೀವುಲ್ಲಾ 2nd Addl District &session Judge, Udupi ಇವರು ಭಾಗವಹಿಸಿದ್ದರು. ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಹಾಗೂ ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

error: No Copying!