IMG-20251102-WA0026.jpg
Spread the love

ದಿನಾಂಕ:02-11-2025(ಹಾಯ್ ಉಡುಪಿ ನ್ಯೂಸ್)

ಉಡುಪಿ:ನಗರದ ಮಲ್ಪೆ ಪೊಲೀಸ್ ಠಾಣೆಯ ಎಎಸ್ಐ ವಿಶ್ವನಾಥ್ ಅವರು ನಿನ್ನೆ ರಾತ್ರಿ ಹ್ರದಯಾಘಾತದಿಂದ ನಿಧನರಾಗಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಘಟಕದಲ್ಲಿ ಕಳೆದ 32 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಎಎಸ್ಐ ವಿಶ್ವನಾಥ್ ಅವರು ನಿನ್ನೆ ರಾತ್ರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು  ಅಲ್ಲಿ ಎದೆನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅದಾಗಲೇ ವಿಶ್ವನಾಥ್ ಅವರು ಮ್ರತಪಟ್ಟಿದ್ದಾರೆ ಎನ್ನಲಾಗಿದೆ.

error: No Copying!