3a8f1e72-94b5-497e-b0ac-a2c3f273323e.jpg
Spread the love

ಉಡುಪಿ: ದಿನಾಂಕ:20-12-2025(ಹಾಯ್ ಉಡುಪಿ ನ್ಯೂಸ್)

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತಗಳವು ನಡೆಸಿ ಅಧಿಕಾರ ನಡೆಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷದ ಸಹಿ ಅಭಿಯಾನದ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಕೇಂದ್ರ ಸರ್ಕಾರದ ಮತಗಳವು ಹಗರಣದ ಬಗ್ಗೆ ಜನಜಾಗೃತಿ ಮೂಡಿಸಲು ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನದ ಸಮಾರೋಪದ ಅಂಗವಾಗಿ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಿಂದ ಮಣಿಪಾಲದ ವರೆಗೆ ಮಾನವ ಸರಪಳಿ ರಚಿಸಲಾಯಿತು.

error: No Copying!