IMG_20260105_104918.jpg
Spread the love

ದಿನಾಂಕ:05-01-2026(ಹಾಯ್ ಉಡುಪಿ ನ್ಯೂಸ್)

ಉಡುಪಿ ವಕೀಲರ ಸಂಘದ ಹಿರಿಯ ಸದಸ್ಯರಾದ ಎ. ಮಾಧವ ಆಚಾರ್ಯ ಅವರು ಇಂದು ನಿಧನರಾದರು. ಅವರು ವೈಕುಂಠ ಬಾಳಿಗಾ ಲಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು.

error: No Copying!