FB_IMG_1768501580272.jpg
Spread the love

ಉಡುಪಿ: ದಿನಾಂಕ :15-01-2026 (ಹಾಯ್ ಉಡುಪಿ ನ್ಯೂಸ್) ಇಂದ್ರಾಳಿ ರೈಲ್ವೆ ನಿಲ್ದಾಣವನ್ನು ಅಮೃತ್ ಭಾರತ್ ಯೋಜನೆಯಡಿಯಲ್ಲಿ ಮೇಲ್ದರ್ಜೆಗೇರಿಸುವ ಕಾಮಗಾರಿಗಳ ಪ್ರಗತಿಯ ಕುರಿತು ಕೊಂಕಣ ರೈಲ್ವೆ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಉಡುಪಿ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಚರ್ಚಿಸಿದರು.

error: No Copying!