FB_IMG_1768737553273.jpg
Spread the love

ಪಡುಬಿದ್ರಿ: ದಿನಾಂಕ:18-01-2026(ಹಾಯ್ ಉಡುಪಿ ನ್ಯೂಸ್) ಪಡುಬಿದ್ರಿ ಪೊಲೀಸ್ ಠಾಣೆಯ ವತಿಯಿಂದ, ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಉಚ್ಚಿಲ ಎಂಬಲ್ಲಿ ಸರಸ್ವತಿ ಮಂದಿರ ಪ್ರೌಢ ಶಾಲೆ ಹಾಗೂ ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಕಾರ್ಯಕ್ರಮ- ಸಾರ್ವಜನಿಕರಿಗೆ ಸಂಚಾರ ನಿಯಮಗಳ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

error: No Copying!