ಉಡುಪಿ: ದಿನಾಂಕ:21-01-2026(ಹಾಯ್ ಉಡುಪಿ ನ್ಯೂಸ್) ಬೆಂಗಳೂರಿನಲ್ಲಿ ನಡೆದ 2025 ರ ರಾಜ್ಯ ಮಟ್ಟದ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯಿಂದ ಸ್ಪರ್ಧಿಸಿ ವಿಜೇತರಾದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪೊಲೀಸ್ ಅಧೀಕ್ಷಕರು ಶ್ರೀ ಹರಿರಾಂ ಶಂಕರ್ ಅವರು ಅಭಿನಂದಿಸಿದರು.